ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಕುದೇರು ಇದರಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ ಒಟ್ಟು 72 ಹುದ್ದೆಗಳ ನೇರ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಅಹ್ವಾನ
| Date:21 ಫೆಬ್ರುವರಿ 2019

ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಕುದೇರು ಇದರಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ ಒಟ್ಟು 72 ಹುದ್ದೆಗಳನ್ನು ನಿಗದಿಪಡಿಸಿರುವ ಮೀಸಲಾತಿ ವರ್ಗೀಕರಣದನ್ವಯ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್‍ಲೈನ್ (online) ಮೂಲಕ ಆಹ್ವಾನಿಸಲಾಗಿದೆ. ಖುದ್ದಾಗಿ / ಅಂಚೆ / ಕೊರಿಯರ್/ ಪ್ರತ್ಯೇಕವಾಗಿ ಅರ್ಜಿ ಕಳುಹಿಸಲು ಅವಕಾಶ ಇರುವುದಿಲ್ಲ. ಖುದ್ದಾಗಿ/ಅಂಚೆ/ಪ್ರತ್ಯೇಕವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದೆಂದು ಈ ಮೂಲಕ ಸ್ಪಷ್ಟಪಡಿಸಿದೆ.
No. of posts: 72
Application Start Date: 21 ಫೆಬ್ರುವರಿ 2019
Application End Date: 20 ಮಾರ್ಚ್ 2019
Last Date for Payment: 21 ಮಾರ್ಚ್ 2019
Work Location: ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಕುದೇರು
Selection Procedure: ಹಂತ 1 : ಬಂದ ಅರ್ಜಿಗಳನ್ನು ಪ್ರತಿ ಹುದ್ದೆಗಳಿಗೆ ಪ್ರತ್ಯೇಕ (ಅಂಕಗಳ ಆಧಾರದ ಮೇಲೆ) ಜೇಷ್ಠತಾ ಪಟ್ಟಿಯನ್ನು ತಯಾರು ಮಾಡಿ, ಒಂದು ಹುದ್ದೆಗೆ ಇಪ್ಪತ್ತು (1:20) ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು.
ಹಂತ 2: ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಒ 123 ಸಿಎಲ್‍ಎಂ 2016, ಬೆಂಗಳೂರು, ದಿನಾಂಕ 29-07-2017 ರ ಅನ್ವಯ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯನ್ನು
ಏರ್ಪಡಿಸಲಾಗುವುದು.
ಹಂತ 3: ಲಿಖಿತ ಪರೀಕ್ಷೆಯಲ್ಲಿ (Written test) ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5 ರ
ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.

Qualification: ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸಂಬಂಧಿಸಿದ ಹುದ್ದೆಗಳಿಗೆ
ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ಯಾವುದೇ ಹುದ್ದೆಗೆ
ಸೇವಾನುಭವವನ್ನು ನಿಗದಿಪಡಿಸಿದಾಗ ಅಭ್ಯರ್ಥಿಗಳು ವಿದ್ಯಾರ್ಹತೆ ಹೊಂದಿದ ನಂತರ ಆ ಸೇವಾನುಭವ
ಹೊಂದಿರತಕ್ಕದ್ದು.
ಹುದ್ದೆವಾರು ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಸೇವಾನುಭವದ ಮಾಹಿತಿಗೆ ಕೆಳೆಗೆ ನೀಡಿರುವ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ನೋಡಬಹುದು

Fee: 1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲರು, ಮಾಜಿ ಸೈನಿಕರು ಹಾಗೂ ಪ್ರವರ್ಗ-1 ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ ರೂ. 300/- + ಅಂಚೆ ಕಛೇರಿ ಶುಲ್ಕ ಪ್ರತ್ಯೇಕ
2. ಇತರೆ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ ರೂ. 600/- + ಅಂಚೆ ಕಛೇರಿ ಶುಲ್ಕ ಪ್ರತ್ಯೇಕ
2. ಇತರೆ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ ರೂ. 600/- + ಅಂಚೆ ಕಛೇರಿ ಶುಲ್ಕ ಪ್ರತ್ಯೇಕ
Age Limit: ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 20-02-2019 ರಂದು ಕನಿಷ್ಟ/ಗರಿಷ್ಟ ವಯೋಮಿತಿ ಈ ಕೆಳಕಂಡಂತೆ ಇರತಕ್ಕದ್ದು.
1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ-18 ವರ್ಷಗಳು ಮತ್ತು ಗರಿಷ್ಠ-40 ವರ್ಷಗಳು
2. ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಕನಿಷ್ಠ-18 ವರ್ಷಗಳು ಮತ್ತು ಗರಿಷ್ಠ-38 ವರ್ಷಗಳು
3. ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ-18 ವರ್ಷಗಳು ಮತ್ತು ಗರಿಷ್ಠ-35 ವರ್ಷಗಳು

Comments