Loading..!

ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:21 ಡಿಸೆಂಬರ್ 2019
not found
ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಖಾಲಿ ಇರುವ ಹುದ್ದೆಗಳ ವಿವರ ಈ ಕೆಳಗಿನಂತೆ ಇದೆ * ವಿಸ್ತರಣಾಧಿಕಾರಿ ದರ್ಜೆ-3 : 1 ಹುದ್ದೆ * ಭದ್ರತಾ ರಕ್ಷಕರು ಅಥವಾ ಕೋ ಆರ್ಡಿನೇಟರ್ : 1 ಹುದ್ದೆ * ಕಿರಿಯ ತಾಂತ್ರಿಕರು ಅಥವಾ ಬಾಯಿಲೇರ್ ಅಟೆಂಡರ್ : 1 ಹುದ್ದೆ
No. of posts:  3
Application Start Date:  21 ಡಿಸೆಂಬರ್ 2019
Application End Date:  20 ಜನವರಿ 2020
Qualification: ಹುದ್ದೆಗಳಿಗೆ ಅನುಗುಣವಾಗಿ SSLC, ಪದವಿ ಅಥವಾ ಸ್ನಾತಕೋತ್ತರ ಪದವಿ ಸೇರಿದಂತೆ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಅರ್ಜಿಯನ್ನು ಅಂಚೆ ಮೂಲಕ ಮಾತ್ರ ಕಳಿಸಲು ಅವಕಾಶವಿದೆ. ಅರ್ಜಿ ಸಲ್ಲಿಸಲು ಜನವರಿ 20, 2020 ಕೊನೆ ದಿನಾಂಕವಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ:
ವ್ಯವಸ್ಥಾಪಕ ನಿರ್ದೇಶಕರು,
ಚಾಮರಾಜನಗರ ಜಿಲ್ಲಾ ಸಹಕಾರಿ ಹಾಲು ಒಕ್ಕೂಟ,
ಕುದೇರು ಗ್ರಾಮ ಮತ್ತು ಅಂಚೆ,
ಚಾಮರಾಜನಗರ - 571316
ಈ ಕುರಿತ ಹೆಚ್ಚಿನ ವಿವರಗಳನ್ನು ಅಧಿಕೃತ ಜಾಲತಾಣದಿಂದ ಪಡೆದುಕೊಳ್ಳಬಹುದು.

** ಈ ಅಧಿಸೂಚನೆ ಕುರಿತು ಇನ್ನಷ್ಟು ಮಾಹಿತಿಯನ್ನು ಶೀಘ್ರದಲ್ಲಿ ಪ್ರಕಟಿಸಲಾಗುವದು ನಿರೀಕ್ಷಿಸಿ
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,

Comments