ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ "ಗ್ರಾಮ ಕಾಯಕ ಮಿತ್ರ" ಹುದ್ದೆಯ ಅರ್ಜಿ ಅಹ್ವಾನ
Published by: Rukmini Krushna Ganiger | Date:8 ಜುಲೈ 2021

- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿಯ ಅಜ್ಜಮ್ ಪುರ್, ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ನರಸಿಂಹರಾಜಪುರ ಮತ್ತು ತರೀಕೆರೆ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ '39 ಗ್ರಾಮ ಕಾಯಕ ಮಿತ್ರ' ಹುದ್ದೆಗಳನ್ನು ನೇಮಕ ಮಾಡಲು ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಖಾಲಿ ಇರುವ ಗ್ರಾಮ ಕಾಯಕಮಿತ್ರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ : 09/07/2021 ದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಹುದ್ದೆಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ, ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಓದು ಮತ್ತು ಬರಹ ಚೆನ್ನಾಗಿ ತಿಳಿದಿರಬೇಕು. 45 ವರ್ಷ ವಯಸ್ಸನ್ನು ಮೀರಿರಬಾರದು.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದು.
* ದಿನಾಂಕ 1-4-2021 ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಕ್ರೀಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು.
* ಹುದ್ದೆಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ, ಕನಿಷ್ಠ 10ನೇ ತರಗತಿ ಪಾಸಾಗಿರಬೇಕು. ಓದು ಮತ್ತು ಬರಹ ಚೆನ್ನಾಗಿ ತಿಳಿದಿರಬೇಕು. 45 ವರ್ಷ ವಯಸ್ಸನ್ನು ಮೀರಿರಬಾರದು.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದು.
No. of posts: 39
Application Start Date: 3 ಜುಲೈ 2021
Application End Date: 9 ಜುಲೈ 2021
Work Location: Chikkamagaluru

Comments