Loading..!

ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಚಿಕ್ಕಮಗಳೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Rukmini Krushna Ganiger | Date:9 ಜುಲೈ 2021
not found
- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಲಿ ಇರುವ / ಹೊಸದಾಗಿ ಮಂಜೂರಾಗಿರುವ ಹುದ್ದೆಗಳನ್ನು, ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 19/07/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಸರ್ಕಾರಿ ರಜೆಯ ದಿನ ಅರ್ಜಿಗಳು ಸ್ವೀಕೃತವಾಗಿರುವದಿಲ್ಲ.
Application Start Date:  7 ಜುಲೈ 2021
Application End Date:  19 ಜುಲೈ 2021
Work Location:  ಚಿಕ್ಕಮಗಳೂರು ಜಿಲ್ಲೆ
Selection Procedure:  - ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನುಮೆರಿಟ್ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯ/ಬೋರ್ಡ್ ದಿಂದ Diploma in Civil, Bsc (Forestry), BE in Civil  ಅಥವಾ ಸಮಾನವಾದ ಸಂಬಂಧಿಸಿದ ವಿದ್ಯಾರ್ಹತೆಯನ್ನು ಹಾಗೂ ಕನಿಷ್ಠ ಸಂಬಂಧಿಸಿದ ಕ್ಷೇತ್ರದಲ್ಲಿ  2 & 3 ವರ್ಷದ ಸೇವಾನುಭವ ಹೊಂದಿರಬೇಕು.
Age Limit:
ಅರ್ಜಿ ಸಲ್ಲಿಸುವ ಅಭ್ಯರ್ಥಿಯು

- ಕನಿಷ್ಟ 18 ವರ್ಷ ವಯಸ್ಸನ್ನು ಪೂರೈಸಿರಬೇಕು.

- ಗರಿಷ್ಟ 50 ವರ್ಷದೊಳಗಿನ ವಯೋಮಾನದವರಾಗಿರಬೇಕು.  
Pay Scale: - ಅಭ್ಯರ್ಥಿಗಳ ವೇತನ ಶ್ರೇಣಿ  : 

ತಾಂತ್ರಿಕ ಸಹಾಯಕರು  (ಅರಣ್ಯ) : Rs  24 ,000 /- + TA

ತಾಂತ್ರಿಕ ಸಹಾಯಕರು  (ಸಿವಿಲ್ ) : Rs  24 ,000 /-(BE), Rs 19,000 /-(Diploma) + TA

ತಾಂತ್ರಿಕ ಸಂಯೋಜಕರು  : Rs 29 ,000 /- + TA
* ಈ ನೇಮಕಾತಿಯಕುರಿತ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
To Download the Official Notification

Comments