ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ, ಖಾಲಿ ಇರುವ ಒಟ್ಟು43 ವೈದ್ಯರು ಮತ್ತು ವೈದ್ಯಕೇತರ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ವೃತ್ತಿ ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/07/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಕೋವಿಡ್-19 ಸಾಂಕ್ರಾಮಿಕದಡಿಯಲ್ಲಿ ಕಾರ್ಯ ನಿರ್ವಹಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ13,225/- ರಿಂದ 1,10,000/- ವೇತನವನ್ನು ಪಡೆಯಲಿದ್ದಾರೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments