Loading..!

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Yallamma G | Date:21 ಜುಲೈ 2022
not found

ಚಿಕ್ಕಬಳ್ಳಾಪುರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ, ಖಾಲಿ ಇರುವ ಒಟ್ಟು43 ವೈದ್ಯರು ಮತ್ತು ವೈದ್ಯಕೇತರ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ವೃತ್ತಿ ಅನುಭವ ಹೊಂದಿದವರೆಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/07/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

No. of posts:  43
Application Start Date:  16 ಜುಲೈ 2022
Application End Date:  25 ಜುಲೈ 2022
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮತ್ತು ಮೂಲ ದಾಖಲೆ ಪರಿಶೀಲನೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳುDA/ MD/ MBBBS/ DCH/ MS/ BAMS/ GNM/ B.Sc/ M.Sc/ Diploma/ MPH/ DPHವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೂರೈಸಿರಬೇಕು.
ಕೋವಿಡ್-19 ಸಾಂಕ್ರಾಮಿಕದಡಿಯಲ್ಲಿ ಕಾರ್ಯ ನಿರ್ವಹಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.


 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಚಿಕ್ಕಬಳ್ಳಾಪುರ ಜಿಲ್ಲೆ, KA,
To Download Official Notification

Comments