Loading..!

ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಇಂದೇ ಆನ್-ಲೈನ್ (Online) ಅರ್ಜಿ ಸಲ್ಲಿಸಿ
| Date:15 ಜುಲೈ 2019
not found
ನೀವು PUC ಪಾಸಾಗಿದ್ದೀರಾ..? ಹಾಗಿದ್ದರೆ ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ ಹಾಗಾಗಿ ಅರ್ಹ ಅಭ್ಯರ್ಥಿಗಳು ಇಂದೇ ಆನ್-ಲೈನ್ (Online) ಅರ್ಜಿ ಸಲ್ಲಿಸಿ

ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಾದಿಕಾರಿಗಳ ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ.
Application Start Date:  9 ಜುಲೈ 2019
Application End Date:  27 ಜುಲೈ 2019
Qualification: ದ್ವಿತೀಯ ಪಿ.ಯು.ಸಿ ಅಥವಾ 12 ನೇ ತರಗತಿ (12th Standard Examination conducted by Central Board of Secondary Education or ICSE ) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು (ವೃತ್ತಿಪರ ಕೋರ್ಸ್ ಅಥವಾ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಮಾಡಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ).
Fee: ಪರಿಶಿಷ್ಟ ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ Rs 100-00 ಶುಲ್ಕ ನಿಗದಿಪಡಿಸಲಾಗಿದೆ
Age Limit: ಕನಿಷ್ಠ 18 ವರ್ಷ ಹಾಗೂ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* ಎಸ್ಸಿ ಎಸ್ಟಿ(SC/ST) ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳವರೆಗೆ ವಯೋಸಡಲಿಕೆಯಿದೆ.
Pay Scale: 21400-500-22400-550-24600-600-27000-650-29600-750-32600-850-36000-950-39800-1100-42000
to download official notification
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments