Loading..!

ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 40 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್(Online) ಮೂಲಕ ಅರ್ಜಿ ಆಹ್ವಾನ.
| Date:5 ಜನವರಿ 2019
not found
ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕದಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಒಟ್ಟು 40 ಗ್ರಾಮಲೆಕ್ಕಾದಿಕಾರಿಗಳ (ಕಂದಾಯ ಘಟಕ, ನಾಡ ಕಚೇರಿ,ಭೂಮಿ ಕೇಂದ್ರ) ಹುದ್ದೆಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
No. of posts:  40
Application Start Date:  18 ಡಿಸೆಂಬರ್ 2018
Application End Date:  13 ಜನವರಿ 2019
Last Date for Payment:  13 ಜನವರಿ 2019
Work Location:  ಚಿಕ್ಕಬಳ್ಳಾಪುರ ಜಿಲ್ಲಾ ಕಂದಾಯ ಘಟಕ
Qualification: ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಇವರು ನಡೆಸುವ ದ್ವಿತೀಯ ಪಿಯುಸಿ(PUC) ಅಥವಾ ಸಿಬಿಎಸ್ಸಿ/ ಐಸಿಎಸಇ (CBSC/ICSE) ಮಂಡಳಿಗಳು ಕರ್ನಾಟಕದಲ್ಲಿ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Age Limit: * ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ
* ಎಸ್ಸಿ/ಎಸ್ಟಿ/ಪ್ರವರ್ಗ-1(SC/ಸ್ತ/CAT-1) ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ
* ಇತರೆ ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ವಯೋಸಡಲಿಕೆ ಇದೆ.
Pay Scale: ₹ 21400-500-22400-550-24600-600-27000-650-29600-750-32600-850-36000-950-39800-1100-42000
to download official notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments