ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ 42 ಹುದ್ದೆಗಳಿಗೆ ಅರ್ಜಿ ಆಹ್ವಾನ
| Date:5 ಜನವರಿ 2019

ಅರ್ಜಿಯನ್ನು https://chikkaballapur.nic.in/en/ ವೆಬಸೈಟ್ ನಲ್ಲಿ ಡೌನಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮುಚ್ಚಿದ ಲಕೋಟೆಯಲ್ಲಿ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ,
ಜೆ.ಬಿ-7, ಜಿಲ್ಲಾಡಳಿತ ಭವನ,
ಪಟ್ರೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ
ವಿಳಾಸ:
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ,
ಜೆ.ಬಿ-7, ಜಿಲ್ಲಾಡಳಿತ ಭವನ,
ಪಟ್ರೇನಹಳ್ಳಿ, ಚಿಕ್ಕಬಳ್ಳಾಪುರ ಜಿಲ್ಲೆ
No. of posts: 42
Application Start Date: 22 ಅಕ್ಟೋಬರ್ 2018
Application End Date: 12 ನವೆಂಬರ್ 2018
Last Date for Payment: 12 ನವೆಂಬರ್ 2018
Work Location: ಚಿಕ್ಕಬಳ್ಳಾಪುರ
Selection Procedure: ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳು 15-11-2018 ರಂದು ಮೂಲ ದಾಖಲಾತಿಗಳೊಂದಿಗೆ ಪರಿಶೀಲನೆಗೆ ಕಚೇರಿಗೆ ಹಾಜರಾಗಬೇಕು.
Qualification: ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ವಿದ್ಯಾರ್ಹತೆಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ ಮತ್ತು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ

Comments