Loading..!

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಮಗಳೂರು ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಜವಾನ (ಸೇವಕರು) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
| Date:19 ಜನವರಿ 2019
not found
No. of posts:  54
Application Start Date:  19 ಜನವರಿ 2019
Application End Date:  15 ಫೆಬ್ರುವರಿ 2019
Selection Procedure: ಜವಾನ (PEON) ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ ಹತ್ತು ಅಭ್ಯರ್ಥಿಗಳಂತೆ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
* ಸಂದರ್ಶನವು 10 ಅಂಕಗಳನ್ನೊಳಗೊಂಡರುತ್ತದೆ.

ಬೆರಳಚ್ಚು ನಕಲುಗಾರ ಹುದ್ದೆಗೆ:- ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಕ್ಕೆ ಕೊಡುವ ಉಕ್ತ ಲೇಖನವನ್ನು ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆದರದ ಮೇಲೆ
Qualification: ಜವಾನ (PEON) ಹುದ್ದೆಗೆ :- ಏಳನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕಡೆಯ ದಿನಾಂಕದೊಳಗೆ ಉತ್ತೀರ್ಣರಾಗಿರಬೇಕು

ಬೆರಳಚ್ಚುಗಾರ & ಬೆರಳಚ್ಚು ನಕಲುಗಾರ ಹುದ್ದೆಗೆ :- ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ(SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಕಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರ ತಕ್ಕದ್ದು.

ಆದೇಶ ಜಾರಿಕಾರರ ಹುದ್ದೆಗೆ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ಎಲ್ ಸಿ (SSLC) ಪರೀಕ್ಷೆಯಲ್ಲಿ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
Fee: ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100-00
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.50-00
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Employment Type: FULL_TIME
Hiring Organization: KPSC Vaani https://www.kpscvaani.com
Work Location: ಚಿಕ್ಕಮಗಳೂರು, KA,
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments