ಚಿಕ್ಕಮಗಳೂರು ಪ್ರಧಾನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಒಟ್ಟು 05 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:27 ಡಿಸೆಂಬರ್ 2019

ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿಯಿರುವ ಶೀಘ್ರಲಿಪಿಗಾರರ ವಿವಿಧ ಬ್ಯಾಕ್ಲಾಗ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ನೇಮಕ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 20 ಜನವರಿ 2020 ರಾತ್ರಿ 11:59 ರವರೆಗೆ ಸಮಯಾವಕಾಶವಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 20 ಜನವರಿ 2020 ರಾತ್ರಿ 11:59 ರವರೆಗೆ ಸಮಯಾವಕಾಶವಿದೆ.
No. of posts: 5
Application Start Date: 26 ಡಿಸೆಂಬರ್ 2019
Application End Date: 20 ಜನವರಿ 2020
Last Date for Payment: 20 ಜನವರಿ 2020
Selection Procedure: ಅರ್ಹತಾ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆ ಶೀಘ್ರಲಿಪಿ ಹಾಗೂ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪ್ರೌಢ ದರ್ಜೆ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Fee: * ಸಾಮಾನ್ಯ ವರ್ಗ ಮತ್ತು ಪ್ರವರ್ಗ 2ಎ,2ಬಿ,3ಎ,3ಬಿ : ರೂಪಾಯಿ 100/-
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 : ರೂಪಾಯಿ 50/-
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 : ರೂಪಾಯಿ 50/-
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು.
ಗರಿಷ್ಟ ವಯೋಮಿತಿಯ ವಿವರ ಇಂತಿವೆ:
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ: 40 ವರ್ಷ
* ಪ್ರವರ್ಗ 2ಎ,2ಬಿ,3ಎ,3ಬಿ: 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ
ಗರಿಷ್ಟ ವಯೋಮಿತಿಯ ವಿವರ ಇಂತಿವೆ:
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ: 40 ವರ್ಷ
* ಪ್ರವರ್ಗ 2ಎ,2ಬಿ,3ಎ,3ಬಿ: 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ
Pay Scale: ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.27,650/- ರಿಂದ 52,650/-ರೂ ಮತ್ತು ಇತರೆ ಭತ್ಯೆಗಳನ್ನು ನೀಡಲಾವುದು.





Comments