ಚಿಕ್ಕಬಳ್ಳಾಪುರ ನ್ಯಾಯಾಲದಲ್ಲಿ ಖಾಲಿ ಇರುವ ವಿವಿಧ 33 ಹುದ್ದೆಗಳ ನೇಮಕಾತಿಗಾಗಿ Online ಮೂಲಕ ಅರ್ಜಿ ಆಹ್ವಾನಿಸಲಾಗಿದೆ
Published by: Basavaraj Halli | Date:13 ಜನವರಿ 2020

chikkaballapur district court recruitment 2020
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಚಿಕ್ಕಬಳ್ಳಾಪುರ ಇಲ್ಲಿ ಖಾಲಿ ಇರುವ ಆದೇಶ ಜಾರಿಕಾರರು (Process Servers), ಶೀಘ್ರಲಿಪಿಕಾರರು, ಬೆರಳಚ್ಚುಗಾರರು ಮತ್ತು ಬೆರಳಚ್ಚು ನಕಲುಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು Online ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಒಟ್ಟು ಖಾಲಿ ಇರುವ ಹುದ್ದೆಗಳ ಸಂಖ್ಯೆ
ಆದೇಶ ಜಾರಿಕಾರರು 11 ಹುದ್ದೆಗಳು
ಶೀಘ್ರಲಿಪಿಕಾರರು 08 ಹುದ್ದೆಗಳು
ಬೆರಳಚ್ಚುಗಾರರು 09 ಹುದ್ದೆಗಳು
ಬೆರಳಚ್ಚು ನಕಲುಗಾರ 05 ಹುದ್ದೆಗಳು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಎಲ್ಲ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು

No. of posts: 33
Application Start Date: 10 ಜನವರಿ 2020
Application End Date: 10 ಫೆಬ್ರುವರಿ 2020
Last Date for Payment: 11 ಫೆಬ್ರುವರಿ 2020
Work Location: ಚಿಕ್ಕಬಳ್ಳಾಪುರ
Selection Procedure: SSLC ಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಒಂದು ಅನುಪಾತ ಹತ್ತರಂತೆ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆದು ನೇಮಕ ಮಾಡಿಕೊಳ್ಳಲಾಗುವುದು
Qualification: ಈ ಮೇಲ್ಕಂಡ ಎಲ್ಲ ಹುದ್ದೆಗಳಿಗೂ SSLC ವಿದ್ಯಾರ್ಹತೆ ಕಡ್ಡಾಯವಾಗಿದ್ದು,
ಹುದ್ದೆಗಳಿಗನುಗುಣವಾಗಿ ವಿವಿಧ ಅರ್ಹತೆಯನ್ನು ಹೊಂದಿರಬೇಕು ಈ ಕುರಿತ ಸಂಪೂರ್ಣ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಿ

Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 100 ರೂಪಾಯಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 & ಅಂಗವಿಕಲ ಅಭ್ಯರ್ಥಿಗಳಿಗೆ 50 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ಪೂರೈಸಿರಬೇಕು ಜೊತೆಗೆ ಈ ಕೆಳಕಂಡ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 38 ಮತ್ತು
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ: 40 ವರ್ಷ
chikkaballapur district court recruitment 2020
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ: 35 ವರ್ಷ
* ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ: 38 ಮತ್ತು
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ: 40 ವರ್ಷ
chikkaballapur district court recruitment 2020
Pay Scale: * ಆದೇಶ ಜಾರಿಕಾರರು :19950-450- 20400-500- 22400-550-24600-600-27000-650- 29600-750- 32600-850-36000- 950-37900
* ಶೀಘ್ರಲಿಪಿಕಾರರು :27650-650-29600-750-32600-850-36000-950-39800-1100-46400-1250-52650
* ಬೆರಳಚ್ಚುಗಾರರು : 21400-500-22400-550-24600-600-27000-650-29600-750-32600-850-36000-950-39800-1100-42000
* ಬೆರಳಚ್ಚು ನಕಲುಗಾರ : 21400-500-22400-550-24600-600-27000-650-29600-750-32600-850-36000-950-39800-1100-42000
ಎಲ್ಲ ಹುದ್ದೆಗಳಿಗೆ ವೇತನ ಜೊತೆಗೆ ಇತರೆ ಭತ್ಯೆಗಳು ಸಿಗುತ್ತವೆ

Comments