ಚಿಕ್ಕಮಗಳೂರು ಜಿಲ್ಲೆಯಲ್ಲಿ ಖಾಲಿ ಇರುವ ಹೋಂ ಗಾರ್ಡ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ l ಕೂಡಲೇ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲೂಕು ಹಾಗೂ ಉಪಘಟಕಗಳಲ್ಲಿ ಖಾಲಿ ಇರುವ247 ಗೃಹ ರಕ್ಷಕ ದಳ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಆಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ31/01/2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
Concerned Home
Guard Unit Officer,
Chikkamagaluru, Karnataka
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ SSLC ಪೂರ್ಣಗೊಳಿಸಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವನ್ನು ನಿಗದಿಪಡಿಸಿರುವುದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕನಿಷ್ಠ 19 ರಿಂದ ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments