Loading..!

ಚಿಕ್ಕಮಗಳೂರು ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ PUC ಪಾಸಾದವರಿಂದ ನೇರ ನೇಮಕಾತಿ
Published by: Basavaraj Halli | Date:18 ಫೆಬ್ರುವರಿ 2020
not found
Chikkamagaluru Village Accountant Recruitment 2020: ಚಿಕ್ಕಮಗಳೂರು ಜಿಲ್ಲಾ ಘಟಕದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಕಂದಾಯ ಘಟಕದಲ್ಲಿ ಪದೋನ್ನತಿಯಿಂದ ಅಥವಾ ವಯೋ ನಿವೃತ್ತಿಯಿಂದ ಖಾಲಿ ಉಳಿದಿರುವ ಸುಮಾರು 50 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 20 ಮಾರ್ಚ್ 2020 ಕೊನೆಯ ದಿನಾಂಕವಾಗಿದೆ.
No. of posts:  50
Application Start Date:  18 ಫೆಬ್ರುವರಿ 2020
Application End Date:  20 ಮಾರ್ಚ್ 2020
Last Date for Payment:  24 ಮಾರ್ಚ್ 2020
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರವಾಗಿ ಆಯ್ಕೆಮಾಡಲಾಗುವದು
Qualification: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು ಅಥವಾ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
* ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು
Fee: ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂಪಾಯಿ 150/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಇತರೆ ಎಲ್ಲ ಅಭ್ಯರ್ಥಿಗಳಿಗೆ 300/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಗಿನಂತಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1 : 40 ವರ್ಷ
* ಹಿಂದುಳಿದ ವರ್ಗ : 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ
Employment Type: FULL_TIME
Hiring Organization: KPSC Vaani https://www.kpscvaani.com
Work Location: ಚಿಕ್ಕಮಗಳೂರು ಜಿಲ್ಲೆ, KA,
to download official notification

Comments