Loading..!

ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Mallappa Myageri | Date:12 ನವೆಂಬರ್ 2021
not found

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ 12 ಜಿಲ್ಲಾ I.E.C ಸಂಯೋಜಕ, ತಾಲ್ಲೂಕು I.E.C ಸಂಯೋಜಕ, ತಾಂತ್ರಿಕ ಸಹಾಯಕ ಮತ್ತು ಆಡಳಿತ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ : 08-11-2021 ರಿಂದ 18-11-2021 ರೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

No. of posts:  12
Application Start Date:  8 ನವೆಂಬರ್ 2021
Application End Date:  18 ನವೆಂಬರ್ 2021
Selection Procedure: ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ನಂತರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಜಿಲ್ಲಾ I.E.C ಸಂಯೋಜಕ, ತಾಲ್ಲೂಕು I.E.C ಸಂಯೋಜಕ, ತಾಂತ್ರಿಕ ಸಹಾಯಕ ಮತ್ತು ಆಡಳಿತ ಸಹಾಯಕ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ M.Sc ವಿದ್ಯಾರ್ಹತೆಯನ್ನು ನಿಗದಿಪಡಿಸಿದೆ.

Age Limit: ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಚಿಕ್ಕಮಗಳೂರು, KA,
To Download the official notification

Comments