ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ 11 ತಜ್ಞವೈದ್ಯರು ಹಾಗೂ ಶುಶ್ರೋಷಕಿಯರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17-07-2023ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಜ್ಜಿಸುವ ವಿಳಾಸ :
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಪ್ರಯೋಗ ಶಾಲಾ ಆವರಣ,
ಜಿಲ್ಲಾ ಆಸ್ಪತ್ರೆ ಹಿಂಭಾಗ, ಚಿತ್ರದುರ್ಗ
ಹುದ್ದೆಗಳ ವಿವರ : 11
- ತಜ್ಞವೈದ್ಯರು : 3
- ಶುಶ್ರೋಷಕಿಯರು - 8
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ಪಡೆಯಲ್ಲಿದಾರೆ.
- ತಜ್ಞವೈದ್ಯರು : 14,000/-
- ಶುಶ್ರೋಷಕಿಯರು - 46,200/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments