ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:29 ಜೂನ್ 2023

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ 11 ತಜ್ಞವೈದ್ಯರು ಹಾಗೂ ಶುಶ್ರೋಷಕಿಯರು ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17-07-2023ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಜ್ಜಿಸುವ ವಿಳಾಸ :
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಪ್ರಯೋಗ ಶಾಲಾ ಆವರಣ,
ಜಿಲ್ಲಾ ಆಸ್ಪತ್ರೆ ಹಿಂಭಾಗ, ಚಿತ್ರದುರ್ಗ
ಹುದ್ದೆಗಳ ವಿವರ : 11
- ತಜ್ಞವೈದ್ಯರು : 3
- ಶುಶ್ರೋಷಕಿಯರು - 8
No. of posts: 11
Application Start Date: 29 ಜೂನ್ 2023
Application End Date: 17 ಜುಲೈ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದಲ್ಲಿ, ನೇರ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು JNM/ MBBS/ MD ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಚಿತ್ರದುರ್ಗ, KA,
To Download Official Notification
Related Tags: MBBS





Comments