ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಜಿಲ್ಲಾಧಿಕಾರಿಗಳ ಕಾರ್ಯಾಲಯ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ 26 ಪೌರಕಾರ್ಮಿಕರು ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕ 05 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Planning Director, District Urban Development Cell,
Chitradurga, Karnataka
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 27,000/-ರೂ ಗಳಿಂದ 47,675/-ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments