Loading..!

ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:15 ಸೆಪ್ಟೆಂಬರ್ 2023
not found

ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಚಿತ್ರದುರ್ಗ ಇಲ್ಲಿ ಖಾಲಿ ಇರುವ 68 ಸಹಾಯಕ ಪ್ರಧಾನ ವ್ಯವಸ್ಥಾಪಕರು, ಪ್ರಥಮ ದರ್ಜೆ ಗುಮಾಸ್ತ, ದ್ವಿತೀಯ ದರ್ಜೆ ಗುಮಾಸ್ತ,  ಕಂಪ್ಯೂಟರ್ ಇಂಜಿನಿಯರ್ ಮತ್ತು ವಾಹನ ಚಾಲಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 16/10/2023 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದು.
ಹುದ್ದೆಗಳ ವಿವರ : 68
ಸಹಾಯಕ ಪ್ರಧಾನ ವ್ಯವಸ್ಥಾಪಕರು : 6
ಪ್ರಥಮ ದರ್ಜೆ ಗುಮಾಸ್ತ : 9
ದ್ವಿತೀಯ ದರ್ಜೆ ಗುಮಾಸ್ತ : 35
ಕಂಪ್ಯೂಟರ್ ಇಂಜಿನಿಯರ್ : 2
ವಾಹನ ಚಾಲಕರು : 2
ಅಟೆಂಡರ್/ ಸಹಾಯಕರು : 14

No. of posts:  68

Comments