ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:27 ಜನವರಿ 2024

ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ (ರಿ), ಚಿತ್ರದುರ್ಗ ಸಂಸ್ಥೆಯಲ್ಲಿ ಖಾಲಿ ಇರುವ 52 ವಿವಿಧ ಪ್ರೊಫೆಸರ್, ಅಸ್ಸೊಸಿಯೆಟ್ ಪ್ರೊಫೆಸರ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಾತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 03/02/2024 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಹುದ್ದೆಗಳ ವಿವರ : 52
ಪ್ರೊಫೆಸರ್ : 6
ಅಸ್ಸೊಸಿಯೆಟ್ ಪ್ರೊಫೆಸರ್ : 16
ಅಸಿಸ್ಟೆಂಟ್ ಪ್ರೊಫೆಸರ್ : 30
No. of posts: 52
Application Start Date: 27 ಜನವರಿ 2024
Application End Date: 3 ಫೆಬ್ರುವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು 55% ಅಂಕಗಳೊಂದಿಗೆ ಪಾಸಾಗಿರಬೇಕು ಹಾಗೂ SC/ST ಅಭ್ಯರ್ಥಿಗಳು 50% ಅಂಕಗಳೊಂದಿಗೆ ಪಾಸಾಗಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಚಿತ್ರದುರ್ಗ, KA,





Comments