ಚಿತ್ರದುರ್ಗ ನಿರ್ಮಿತಿ ಕೇಂದ್ರ, ಚಿತ್ರದುರ್ಗ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:7 ಜುಲೈ 2023

ಚಿತ್ರದುರ್ಗ ನಿರ್ಮಿತಿ ಕೇಂದ್ರ, ಚಿತ್ರದುರ್ಗ ಕಛೇರಿಯಲ್ಲಿ ಖಾಲಿ ಇರುವ 1 ಯೋಜನಾ ನಿರ್ದೇಶಕರು ಹುದ್ದೆಯನ್ನು 2 ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 18/07/2023 5:00 ಘಂಟೆಯೊಳಗಾಗಿ ಇ-ಮೇಲ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ :
dc.chitradurga@ka.gov.in
No. of posts: 1
Application Start Date: 6 ಜುಲೈ 2023
Application End Date: 18 ಜುಲೈ 2023
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ M.Tech ಸಿವಿಲ್/ BE ಸಿವಿಲ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ಹೆಚ್ಚಿನ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಚಿತ್ರದುರ್ಗ ಜಿಲ್ಲೆ, KA,
To Download Official Notification
Related Tags: Degree Engineering




Comments