Loading..!

ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 59 ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ
Published by: Basavaraj Halli | Date:26 ಜನವರಿ 2020
not found
ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ 59 ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಕರೆಯಲಾಗಿದೆ. ಆನ್ ಲೈನ್ ಮೂಲಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 21, 2020 ಆಗಿರುತ್ತದೆ.
No. of posts:  59
Application Start Date:  26 ಜನವರಿ 2020
Application End Date:  21 ಫೆಬ್ರುವರಿ 2020
Last Date for Payment:  25 ಫೆಬ್ರುವರಿ 2020
Qualification: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿರಬೇಕು ಅಥವಾ ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು
* ಅಭ್ಯರ್ಥಿಯು ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು
Fee: ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂಪಾಯಿ 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಇತರೆ ಎಲ್ಲ ಅಭ್ಯರ್ಥಿಗಳಿಗೆ (General+ OBC) 200/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಯು ಈ ಕೆಳಗಿನಂತಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1 : 40 ವರ್ಷ
* ಹಿಂದುಳಿದ ವರ್ಗ : 38 ವರ್ಷ
* ಸಾಮಾನ್ಯ ವರ್ಗ : 35 ವರ್ಷ
Employment Type: FULL_TIME
Hiring Organization: KPSC Vaani https://www.kpscvaani.com
Work Location: ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕ, KA,
to download official notification

Comments