Loading..!

ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
| Date:5 ಜನವರಿ 2019
not found
ಚಿತ್ರದುರ್ಗ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಶೀಘ್ರಲಿಪಿಕಾರರು, ಬೆರಳಚ್ಚುಗಾರರು, ಬೆರಳಚ್ಚು-ನಕಲುಗಾರರು, ಆದೇಶ-ಜಾರಿಕಾರರು ಹಾಗೂ ಜವಾನ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಕೆಳಗಿನ ವಿಳಾಸಕ್ಕೆ ತಮ್ಮ ಭರ್ತಿ ಮಾಡಿದ ಅರ್ಜಿ ಸಲ್ಲಿಸಬೇಕು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ. ಚಿತ್ರದುರ್ಗ
No. of posts:  24
Application Start Date:  10 ಅಕ್ಟೋಬರ್ 2018
Application End Date:  3 ನವೆಂಬರ್ 2018
Selection Procedure: ಹುದ್ದೆಗಳಿಗನುಗುಣವಾಗಿ ಲಿಪ್ಯಂತರ ಹಾಗೂ ಸಂದರ್ಶನಗಳನ್ನು ಕೈಗೊಳ್ಳಲಾಗುವುದು
Qualification: ಹುದ್ದೆಗಳಿಗನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು ವಿದ್ಯಾರ್ಹತೆಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ ಮತ್ತು ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
Age Limit: ಕನಿಷ್ಟ 18 ವರ್ಷಗಳು
ಗರಿಷ್ಟ : ಸಾಮಾನ್ಯ ವರ್ಗ: 35 ವರ್ಷ,
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 : 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ : 38 ವರ್ಷ
Employment Type: FULL_TIME
Hiring Organization: KPSC Vaani https://www.kpscvaani.com
Work Location: Chitrdurga Court, KA,
for official notification

Comments