Loading..!

ಮೈಸೂರಿನಲ್ಲಿರುವ ಭಾರತೀಯ ಭಾಷಾ ಕೇಂದ್ರ ಸಂಸ್ಥೆ(CIIL)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Savita Halli | Date:15 ಮಾರ್ಚ್ 2022
not found
ಮೈಸೂರಿನ ಮಾನಸ ಗಂಗೋತ್ರಿ ಆವರಣದ, ಭಾರತೀಯ ಭಾಷಾ ಕೇಂದ್ರ ಸಂಸ್ಥೆ(CIIL)ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 29/03/2022 ರೊಳಗೆ ಅರ್ಜಿ ಸಲ್ಲಿಸಬಹುದು.
No. of posts:  38
Application Start Date:  14 ಮಾರ್ಚ್ 2022
Application End Date:  29 ಮಾರ್ಚ್ 2022
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿದ ನಂತರ ಅಂತಿಮ ಸಂದರ್ಶನಕ್ಕೆ ಕರೆಯಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತ ವಿವರವಾದ ಮಾಹಿತಿಗೆ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಗರಿಷ್ಠ 40 ರಿಂದ 60 ವರ್ಷ ನಿಗದಿಪಡಿಸಲಾಗಿದೆ. 
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 21200 - 70,000 ರೂ ವರೆಗೆ ವೇತನ ಪಡೆಯಲಿದ್ದಾರೆ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments