ಕೋಲ್ ಇಂಡಿಯಾ ಲಿಮಿಟೆಡ್ (CIL) ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Rukmini Krushna Ganiger | Date:11 ಆಗಸ್ಟ್ 2021

- ಕಲ್ಲಿದ್ದಲು ಸಚಿವಾಲಯದ ಮಾಲೀಕತ್ವದಲ್ಲಿರುವ, ಭಾರತೀಯ ಸರ್ಕಾರಿ ಸ್ವಾಮ್ಯದ ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಸ್ಕರಣಾ ನಿಗಮವಾಗಿರುವ ಹಾಗೂ ವಿಶ್ವದ ಅತಿದೊಡ್ಡ ಕಲ್ಲಿದ್ದಲು ಉತ್ಪಾದಿಸುವ ಕಂಪನಿ ಮತ್ತು ಮಹಾರತ್ನ ಸಾರ್ವಜನಿಕ ವಲಯದ ಸಂಸ್ಥೆಯಾಗಿರುವ ಕೋಲ್ ಇಂಡಿಯಾ ಲಿಮಿಟೆಡ್ (CIL) ನಲ್ಲಿ ಖಾಲಿ ಇರುವ 588 ಮ್ಯಾನೇಜ್‌ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 09/09/2021 ರೊಳಗಾಗಿ ಅರ್ಜಿ ಸಲ್ಲಿಸಬಹುದು.
No. of posts: 588
Application Start Date: 10 ಆಗಸ್ಟ್ 2021
Application End Date: 9 ಸೆಪ್ಟೆಂಬರ್ 2021
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಒಪ್ಪಂದದ ಕರಾರು ಪತ್ರದೊಂದಿಗೆ ಮೆಡಿಕಲ್ ಪರೀಕ್ಷೆ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುವದು.
Qualification: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್ ದಿಂದ ವರ್ಗಾವಾರು ಹುದ್ದೆಗಳಿಗೆ ಸಂಬಂಧಿತ ವಿಭಾಗದಲ್ಲಿ ಇಂಜಿನಿಯರಿಂಗ್ ವಿಷಯದಲ್ಲಿ ಪದವಿ ಮತ್ತು ಭೂ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:
- ಸಾಮಾನ್ಯ / ಒಬಿಸಿ / ಇಡಬ್ಲ್ಯೂಎಸ್ ಅಭ್ಯರ್ಥಿಗಳು : ರೂ .1180/- (ಶುಲ್ಕ ರೂ 1000/- + ಜಿಎಸ್‌ಟಿ ರೂ.180/-)
- SC/ ST/ PWD/ Coal India Ltd ಉದ್ಯೋಗಿಗಳಿಗೆ : ಶುಲ್ಕ ವಿನಾಯಿತಿ ಇರುತ್ತದೆ.
* ಪಾವತಿಸುವ ವಿಧಾನ : ಆನ್ಲೈನ್
Age Limit: ದಿನಾಂಕ : 04/08/2021 ರ ಅನ್ವಯ
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ಮೀರಿರಬಾರದು.
* ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ಮೀರಿರಬಾರದು.
* ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: India, KA,





Comments