ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಒಟ್ಟು 1149 ಹುದ್ದೆಗಳ ಬೃಹತ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.
Published by: Yallamma G | Date:1 ಫೆಬ್ರುವರಿ 2022

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಒಟ್ಟು 1149 ಕಾನ್ಸ್‌ಟೇಬಲ್ ಮತ್ತು ಅಗ್ನಿಶಾಮಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 04/03/2022 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಬಹುದಾಗಿರುತ್ತದೆ.
No. of posts: 1149
Application Start Date: 29 ಜನವರಿ 2022
Application End Date: 4 ಮಾರ್ಚ್ 2022
Last Date for Payment: 4 ಮಾರ್ಚ್ 2022
Work Location: All Over India
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆ, ಲಿಖಿತ ಪರೀಕ್ಷೆಮೂಲಕ ಆಯ್ಕೆ ಮಾಡಲಾಗುತ್ತದೆ
Qualification: ಈ ಹುದ್ದೆಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು 12th (PUC) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Fee: ಎಲ್ಲ ಅಭ್ಯರ್ಥಿಗಳು ರೂಪಾಯಿ 100/- ಅರ್ಜಿ ಶುಲ್ಕ ಪಾವತಿಸಬೇಕು. ಹಾಗೂ SC ST ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಗರಿಷ್ಟ 23 ವರ್ಷ ವಯೋಮಿತಿಯೊಳಗಿರಬೇಕು.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
* ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ,
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 21,700/- - 69,100/- ಮಾಸಿಕ ವೇತನವನ್ನು ಪಡೆಯಲಿದ್ದಾರೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

Comments