ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 215 ಹುದ್ದೆಗಳ ನೇಮಕಾತಿ l PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:19 ಅಕ್ಟೋಬರ್ 2023

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF)ಯಾ ಕ್ರೀಡಾ ಕೂಟಅಡಿಯಲ್ಲಿ ಖಾಲಿ ಇರುವ 215 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. 
ಪ್ರಮುಖ ದಿನಾಂಕಗಳು :  
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 30/10/2023 
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28/11/2023
No. of posts:  215





Comments