ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 215 ಹುದ್ದೆಗಳ ನೇಮಕಾತಿ l PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:19 ಅಕ್ಟೋಬರ್ 2023

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF)ಯಾ ಕ್ರೀಡಾ ಕೂಟಅಡಿಯಲ್ಲಿ ಖಾಲಿ ಇರುವ 215 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 30/10/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28/11/2023
No. of posts: 215
Application Start Date: 30 ಅಕ್ಟೋಬರ್ 2023
Application End Date: 28 ನವೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ, ಕೌಶಲ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ PUC ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ 03 ವರ್ಷ
SC/ST ಅಭ್ಯರ್ಥಿಗಳಿಗೆ 05 ವಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: PUC





Comments