ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ 706 ಹುದ್ದೆಗಳ ನೇಮಕಾತಿ l ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:3 ಫೆಬ್ರುವರಿ 2023

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಖಾಲಿ ಇರುವ 706 ಸಬ್ ಇನ್ ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/02/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts: 706
Application Start Date: 25 ಜನವರಿ 2023
Application End Date: 5 ಫೆಬ್ರುವರಿ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ, ಕೌಶಲ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 23 ವರ್ಷಗಳನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ 03 ವರ್ಷ
SC/ST ಅಭ್ಯರ್ಥಿಗಳಿಗೆ 05 ವಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments