ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ PUC ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ |ಒಟ್ಟು 540 ಹುದ್ದೆಗಳು
Published by: Yallamma G | Date:9 ಸೆಪ್ಟೆಂಬರ್ 2022

ಕೇಂದ್ರ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಖಾಲಿ ಇರುವ 540 ಸಹಾಯಕ ಸಬ್ ಇನ್ಸ್‌ಪೆಕ್ಟರ್ ಮತ್ತು ಹೆಡ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ26/10/2022 ದೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ್ : 540
ಸಹಾಯಕ ಸಬ್ ಇನ್ಸ್‌ಪೆಕ್ಟರ್ : 122
ಹೆಡ್ ಕಾನ್ ಸ್ಟೇಬಲ್ : 418
No. of posts: 540
Application Start Date: 29 ಸೆಪ್ಟೆಂಬರ್ 2022
Application End Date: 25 ಅಕ್ಟೋಬರ್ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೇಹದಾರ್ಢ್ಯತೆ ಮತ್ತು ವೈದ್ಯಕೀಯ ಪರೀಕ್ಷೆಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC (12th) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು100/- ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 25 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments