ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಅಕೌಂಟೆಂಟ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:15 ಮೇ 2024

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(CISF)ಯಲ್ಲಿ ಖಾಲಿ ಇರುವ 3 ಅಕೌಂಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಭಾರತೀಯ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಕದೊಳಗಾಗಿ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಧಿಸೂಚನೆ ಪ್ರಕಟಗೊಂಡ ದಿನದಿಂದ 30 ದಿನಗಳವಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿಗೆ ಬೇಕಾದ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಿ.
ಅರ್ಜಿ ಸಲ್ಲಿಸುವ ವಿಳಾಸ :
Assistant Inspector General (Estt),
Central Industrial Security Force,
Block No. 13, CGO Complex,
Lodhi Road, New Delhi-110003.
No. of posts: 3
Application Start Date: 15 ಮೇ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 50 ವರ್ಷಗಳನ್ನು ಹೊಂದಿರಬೇಕು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರಲಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,





Comments