Loading..!

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಸುಮಾರು 1326 ಟ್ರೈನಿಂಗ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:22 ಡಿಸೆಂಬರ್ 2019
not found
ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಸುಮಾರು 1326 ಟ್ರೈನಿಂಗ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 21 ಡಿಸೆಂಬರ್ 2019 ರಿಂದ ಆರಂಭವಾಗಲಿದೆ. ಈ ಕುರಿತು ಮಾಹಿತಿಗಾಗಿ ಮುಂದೆ ಓದಿ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ rs.1000 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ ಹಾಗೂ SC/ST ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ
ಶುಲ್ಕವನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು.
-ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 27 ಡಿಸೆಂಬರ್ 2019
-ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ಜನೆವರಿ 2019
-ಈ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯು ನಡೆಯುವ ಸಂಭವನೀಯ ದಿನಾಂಕ: 27 ಮತ್ತು 28 ಫೆಬ್ರುವರಿ 2020
No. of posts:  1326
Application Start Date:  22 ಡಿಸೆಂಬರ್ 2019
Application End Date:  19 ಜನವರಿ 2020
Qualification: ಹುದ್ದೆಗಳಿಗೆ ಅನುಗುಣವಾಗಿ ಪದವಿ, ಇಂಜಿನಿಯರಿಂಗ್ ಪದವಿ, MBA, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು ಹಾಗೂ ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
to download official notification COAL India Limited Recruitment 2019
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments