Loading..!

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಸುಮಾರು 1326 ಟ್ರೈನಿಂಗ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
| Date:22 ಡಿಸೆಂಬರ್ 2019
not found
ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಸುಮಾರು 1326 ಟ್ರೈನಿಂಗ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 21 ಡಿಸೆಂಬರ್ 2019 ರಿಂದ ಆರಂಭವಾಗಲಿದೆ. ಈ ಕುರಿತು ಮಾಹಿತಿಗಾಗಿ ಮುಂದೆ ಓದಿ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ rs.1000 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ ಹಾಗೂ SC/ST ಮತ್ತು ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ ಶುಲ್ಕವನ್ನು ಆನ್ಲೈನ್ ಮೂಲಕವೇ ಸಲ್ಲಿಸಬೇಕು. -ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 27 ಡಿಸೆಂಬರ್ 2019 -ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 19 ಜನೆವರಿ 2019 -ಈ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆಯು ನಡೆಯುವ ಸಂಭವನೀಯ ದಿನಾಂಕ: 27 ಮತ್ತು 28 ಫೆಬ್ರುವರಿ 2020
No. of posts:  1326
Application Start Date:  22 ಡಿಸೆಂಬರ್ 2019
Application End Date:  19 ಜನವರಿ 2020
Qualification: ಹುದ್ದೆಗಳಿಗೆ ಅನುಗುಣವಾಗಿ ಪದವಿ, ಇಂಜಿನಿಯರಿಂಗ್ ಪದವಿ, MBA, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 30 ವರ್ಷ ಮೀರಿರಬಾರದು ಹಾಗೂ ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
to download official notification COAL India Limited Recruitment 2019
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments