Loading..!

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 358 ಹಿರಿಯ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree SSLC
Published by: Hanamant Katteppanavar | Date:26 ಡಿಸೆಂಬರ್ 2020
not found

ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಒಂದು ಸಾರ್ವಜನಿಕ ವಲಯದ ಮಹಾರತ್ನ ಸಂಸ್ಥೆಯಾಗಿದ್ದು, ಸಂಸ್ಥೆಯು ಗಣಿಗಾರಿಕಾ ವಲಯದಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 358 ಹಿರಿಯ ಅಧಿಕಾರಿ ಮತ್ತು ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಜನವರಿ 15,2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

No. of posts:  358
Application End Date:  15 ಜನವರಿ 2021
Qualification: ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು 10ನೇ ತರಗತಿ/ಮೆಟ್ರಿಕ್ಯುಲೇಶನ್ ಅಥವಾ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು
Pay Scale: - ಅಧಿಕಾರಿ ಮತ್ತು ಹಿರಿಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯ ಅನುಗುಣವಾಗಿ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು
To Download the official notification

Comments