ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಒಂದು ಸಾರ್ವಜನಿಕ ವಲಯದ ಮಹಾರತ್ನ ಸಂಸ್ಥೆಯಾಗಿದ್ದು, ಸಂಸ್ಥೆಯು ಗಣಿಗಾರಿಕಾ ವಲಯದಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 560 ಮೈನಿಂಗ್, ಸಿವಿಲ್ ಮತ್ತು Geology ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಅಕ್ಟೊಬರ್ 12,2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 560
Mining : 351
Civil : 172
Geology : 37
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3ವರ್ಷ ವಯೋಮಿತಿ ಸಡಿಲಿಕೆ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಅಧಿಸೂಚನೆಯ ಅನುಗುಣವಾಗಿ ವೇತನ ನೀಡಲಾಗುವುದು.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು





Comments