ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:14 ಸೆಪ್ಟೆಂಬರ್ 2023

ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಒಂದು ಸಾರ್ವಜನಿಕ ವಲಯದ ಮಹಾರತ್ನ ಸಂಸ್ಥೆಯಾಗಿದ್ದು, ಸಂಸ್ಥೆಯು ಗಣಿಗಾರಿಕಾ ವಲಯದಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 560 ಮೈನಿಂಗ್, ಸಿವಿಲ್ ಮತ್ತು Geology ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಅಕ್ಟೊಬರ್ 12,2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 560
Mining : 351
Civil : 172
Geology : 37
No. of posts: 560
Application Start Date: 14 ಸೆಪ್ಟೆಂಬರ್ 2023
Application End Date: 12 ಅಕ್ಟೋಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಕಂಪ್ಯೂಟರ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಇಂಜಿನಿಯರಿಗ್/ M.Sc./ M.Tech/ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಿಳಿಗೆ 1180/-ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ, ಹಾಗೂ SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ 3ವರ್ಷ ವಯೋಮಿತಿ ಸಡಿಲಿಕೆ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Engineering





Comments