ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 330 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:3 ಎಪ್ರಿಲ್ 2023

ಕೋಲ್ ಇಂಡಿಯಾ ಲಿಮಿಟೆಡ್ ಕಂಪನಿಯು ಒಂದು ಸಾರ್ವಜನಿಕ ವಲಯದ ಮಹಾರತ್ನ ಸಂಸ್ಥೆಯಾಗಿದ್ದು, ಸಂಸ್ಥೆಯು ಗಣಿಗಾರಿಕಾ ವಲಯದಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಪ್ರಸ್ತುತ ಕಂಪನಿಯಲ್ಲಿ ಖಾಲಿ ಇರುವ ಒಟ್ಟು 330 ಮೈನಿಂಗ್ ಸಿರ್ದಾರ್, ಎಲೆಕ್ಟ್ರಿಷನ್, ಡೆಪ್ಯುಟಿ ಸರ್ವೇಯರ್ ಮತ್ತು ಅಸಿಸ್ಟೆಂಟ್ ಪೋರ್ ಮೆನ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್‌ಲೈನ್‌ನ್ ಮೂಲಕ ಏಪ್ರಿಲ್ 19,2023 ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 330
ಮೈನಿಂಗ್ ಸಿರ್ದಾರ್ : 77
ಎಲೆಕ್ಟ್ರಿಷನ್ : 126
ಡೆಪ್ಯುಟಿ ಸರ್ವೇಯರ್ : 20
ಅಸಿಸ್ಟೆಂಟ್ ಪೋರ್ ಮೆನ್ : 107
ಹುದ್ದೆಗಳ ವಿವರ : 330
ಮೈನಿಂಗ್ ಸಿರ್ದಾರ್ : 77
ಎಲೆಕ್ಟ್ರಿಷನ್ : 126
ಡೆಪ್ಯುಟಿ ಸರ್ವೇಯರ್ : 20
ಅಸಿಸ್ಟೆಂಟ್ ಪೋರ್ ಮೆನ್ : 107
No. of posts: 330
Application Start Date: 3 ಎಪ್ರಿಲ್ 2023
Application End Date: 19 ಎಪ್ರಿಲ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಕಂಪ್ಯೂಟರ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 10ನೇ ತರಗತಿ/ ಇಂಜಿನಿಯರಿಗ್/ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಿಳಿಗೆ 500/-ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ/2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 33
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Engineering





Comments