Loading..!

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 481 ವಿವಿಧ ಹುದ್ದೆಗಳ ನೇಮಕ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:9 ಜುಲೈ 2022
not found

ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಸ್ವಾಮ್ಯದಲ್ಲಿರುವ ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಸ್ಕರಣಾ ನಿಗಮ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ481 ಪರ್ಸ್ನಲ್ & ಎಚ್ ರ್, ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್, ಕಂಪನಿ ಸೆಕ್ರೆಟರಿ ಸೇರಿದಂತ್ತೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ07/08/2022 ದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಬಹುದು.


ಹುದ್ದೆಗಳ ವಿವರ : 481
* Personnel & HR : 138
* Environment  : 68
* Materials Management : 115
* Marketing & Sales : 17
* Community Development : 79
* Legal : 54
* Public Relations : 06
* Company Secretary : 04

No. of posts:  481
Application Start Date:  8 ಜುಲೈ 2022
Application End Date:  7 ಆಗಸ್ಟ್ 2022
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಆನ್ ಲೈನ್ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು PG/ Diploma/ Engineering/ Law/ ಸ್ನಾತಕೋತ್ತರ ಪದವಿ/ ಪದವಿ (with minimum 60% marks.)ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.

Fee:

ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹1,180/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳ ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರತಕ್ಕದ್ದು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- OBC ಅಭ್ಯರ್ಥಿಗಳಿಗೆ 3 ವರ್ಷ
- SC, ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

Pay Scale:

ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 50,000/- ದಿಂದ ಆರಂಭಗೊಂಡು 1,80,000/- ವರೆಗೆ ಮಾಸಿಕ ವೇತನವನ್ನು ಪಡೆಯಲಿದ್ದಾರೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download Official Notification

Comments