Loading..!

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: 8th
Published by: Tajabi Pathan | Date:22 ಡಿಸೆಂಬರ್ 2022
not found

ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಸ್ವಾಮ್ಯದಲ್ಲಿರುವ ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಸ್ಕರಣಾ ನಿಗಮ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಜವಾನ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ 28 ಡಿಸೇಂಬರ್ 2022 ರೊಳಗಾಗಿ ಆಫ್ ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಬಹುದು.
* ಅಧಿಸೂಚನೆಯಲ್ಲಿ ಕೊಟ್ಟಿರುವ ಎಲ್ಲ ವಿವರಗಳನ್ನು ಪರಿಶೀಲಸಿ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು.
ಅರ್ಜಿ ಸಲ್ಲಿಸುವ ವಿಳಾಸ : Bharat Coking Coal Limited 
KoylaBhawan, Koyla Nagar, Dhanbad - 826005 

No. of posts:  56
Application Start Date:  22 ಡಿಸೆಂಬರ್ 2022
Application End Date:  28 ಡಿಸೆಂಬರ್ 2022
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಯೋಗ್ಯತಾ ಪರೀಕ್ಷೆ (ಆಪ್ಟಿಟ್ಯೂಡ್ ಟೆಸ್ಟ್) ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ 8 ನೇ ತರಗತಿಯನ್ನು ಪೂರ್ಣಗೊಳ್ಸಿರಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಸ್ವಾಮ್ಯದಲ್ಲಿರುವ ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಸ್ಕರಣಾ ನಿಗಮ ಕೋಲ್ ಇಂಡಿಯಾ ಲಿಮಿಟೆಡ್ ನ ನಿಯಮಾನುಸಾರದಂತೆ ವಯೋಮಿತಿಯನ್ನು ಹೊಂದಿರಬೇಕು.

Pay Scale:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ  ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಸ್ವಾಮ್ಯದಲ್ಲಿರುವ ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಸ್ಕರಣಾ ನಿಗಮ ಕೋಲ್ ಇಂಡಿಯಾ ಲಿಮಿಟೆಡ್ ನಿಯಮದಂತೆ ಮಾಸಿಕ ವೇತನ ನೀಡಲಾಗುತ್ತದೆ. 
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download Official Notification

Comments