Loading..!

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕ | ಯಾವುದೇ ಪರೀಕ್ಷೆಯಿಲ್ಲ ನೇರ ಸಂದರ್ಶನ ಮೂಲಕ ಆಯ್ಕೆ
Published by: Yallamma G | Date:24 ಜೂನ್ 2022
not found

ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಸ್ವಾಮ್ಯದಲ್ಲಿರುವ ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಸ್ಕರಣಾ ನಿಗಮ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿಯ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 1050 
* ಮೈನಿಂಗ್ : 699
* ಸಿವಿಲ್ : 160
* ಎಲೆಕ್ಟ್ರಾನಿಕ್ಸ್ ಯಾಂಡ್ ಟೆಲಿಕಮ್ಯುನಿಕೇಷನ್ಸ್ :124
* ಸಿಸ್ಟಮ್ ಯಾಂಡ್ ಇಡಿಪಿ : 67

No. of posts:  1050
Application Start Date:  23 ಜೂನ್ 2022
Application End Date:  22 ಜುಲೈ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳುನ್ನು ಶೈಕ್ಷಣಿಕ ಅಂಕಗಳು ಹಾಗೂ ಗೆಟ್ 2020 ಅಂಕಗಳ ಆಧಾರದ ಮೇಲೆ ಶರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳುನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BE/ B.Tech/ B.Sc (with minimum 60% marks.) ವಿದ್ಯಾರ್ಹತೆಯನ್ನು ಹೊಂದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.
Fee: ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹1000/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit:

ಈ ಹುದ್ದೆಗಳ ನೇರ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರತಕ್ಕದ್ದು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- OBC ಅಭ್ಯರ್ಥಿಗಳಿಗೆ 3 ವರ್ಷ
- SC, ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification

Comments