Loading..!

ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ 1,764 ವಿವಿಧ ಹುದ್ದೆಗಳ ನೇಮಕ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:8 ಆಗಸ್ಟ್ 2023
not found
ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಅಧೀನದಲ್ಲಿರುವ ಕಲ್ಲಿದ್ದಲು ಗಣಿಗಾರಿಕೆ ಮತ್ತು ಸಂಸ್ಕರಣಾ ನಿಗಮ ಕೋಲ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ1764 ಎಲೆಕ್ಟ್ರಿಕಲ್ & ಮೆಕ್ಯಾನಿಕಲ್, ಮಾರ್ಕೆಟಿಂಗ್ & ಸೇಲ್ಸ್, ಸೆಕ್ರೆಟೇರಿಯಲ್, ಸಿವಿಲ್, ಸಿಸ್ಟಮ್, ಫೈನಾನ್ಸ್ ಮತ್ತು ಸೆಕ್ಯೂರಿಟಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 02/09/2023 ದೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
No. of posts:  1764
Application Start Date:  8 ಆಗಸ್ಟ್ 2023
Application End Date:  2 ಸೆಪ್ಟೆಂಬರ್ 2023
Work Location:  ಭಾರತದಾದ್ಯಂತ
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma/ Engineering/ Law/ ಸ್ನಾತಕೋತ್ತರ ಪದವಿ/ ಪದವಿ (with minimum 60% marks.) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಕುರಿತು ಹೆಚ್ಚಿನ ಮಾಹಿತಿಗೆ ಅಧಿಸೂಚನೆ ಗಮನಿಸಿ.

Pay Scale:

ಅಭ್ಯರ್ಥಿಗಳುಹುದ್ದೆಗಳಿಗೆ ಅನುಗುಣವಾಗಿಮಾಸಿಕ ವೇತನವನ್ನು ಪಡೆಯಲಿದ್ದಾರೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.

To Download Official Notification

Comments