Loading..!

ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ 261 ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ
Published by: Yallamma G | Date:18 ಮೇ 2022
not found

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 261 ಸೀನಿಯರ್ ಶಿಪ್ ಡ್ರಾಫ್ಟ್ಸ್ಮನ್, ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್, ಜೂನಿಯರ್ ಕಮರ್ಷಿಯಲ್ ಅಸಿಸ್ಟೆಂಟ್, ಫಿಟ್ಟರ್ ಸೇರಿದಂತೆ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ06 ಮೇ 2022 ರೊಳಗೆ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

No. of posts:  261
Application Start Date:  14 ಮೇ 2022
Application End Date:  6 ಜೂನ್ 2022
Work Location:  all over india
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ S.S.L.C, Diploma, Engineerin, ITI,ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ರೂ 400 ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, SC ST ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ  3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: all over india, KA,
To Download Official Notification

Comments