ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 13 ಅಸಿಸ್ಟೆಂಟ್ ಇಂಜಿನಿಯರ್ (ಮೆಕ್ಯಾನಿಕಲ್), ಅಸಿಸ್ಟೆಂಟ್ ಇಂಜಿನಿಯರ್ (ಕಮರ್ಷಿಯಲ್), ಜೂನಿಯರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 06 ಮೇ 2022 ರೊಳಗೆ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 13
ಸಿಸ್ಟೆಂಟ್ ಇಂಜಿನಿಯರ್ (ಮೆಕ್ಯಾನಿಕಲ್) : 05
ಅಸಿಸ್ಟೆಂಟ್ ಇಂಜಿನಿಯರ್ (ಕಮರ್ಷಿಯಲ್) : 08
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು, ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 51,240/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments