ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 60 ರಿಗ್ಗೆರ್ ಟ್ರೈನಿ ಮತ್ತು ಎಸ್ಎಕ್ಯುಟಿವ್ ಟ್ರೈನಿ (Apprentice Trainee) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :
Rigger Trainee : 14 ಜುಲೈ 2023
Executive Trainee : 20 ಜುಲೈ 2023
ಹುದ್ದೆಗಳ ವಿವರ : 60
Rigger Trainee : 30
Executive Trainee : 30
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Rigger Trainee : 600/-
Executive Trainee : 1000 /-
SC/ST ಅಭ್ಯರ್ಥಿಗಳಿ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments