Loading..!

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:19 ಜುಲೈ 2023
not found

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 60 ರಿಗ್ಗೆರ್ ಟ್ರೈನಿ ಮತ್ತು ಎಸ್ಎಕ್ಯುಟಿವ್ ಟ್ರೈನಿ (Apprentice Trainee) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :
Rigger Trainee : 14 ಜುಲೈ 2023
Executive Trainee : 20 ಜುಲೈ 2023

ಹುದ್ದೆಗಳ ವಿವರ : 60
Rigger Trainee : 30
Executive Trainee : 30

No. of posts:  60
Application Start Date:  30 ಜೂನ್ 2023
Application End Date:  14 ಜುಲೈ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ಗುಂಪು ಚರ್ಚೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  Diploma, Engineering, ಪದವಿ ಮತ್ತು ಸ್ನಾತಕೋತ್ತರ ಪದವಿವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 65% ಅಂಕಗಳೊಂದಿಗೆ ವಿದ್ಯಾರ್ಹತೆಯನ್ನು ಪಡೆದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Rigger Trainee : 600/-
Executive Trainee : 1000 /-
SC/ST ಅಭ್ಯರ್ಥಿಗಳಿ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಗರಿಷ್ಟ 27ವರ್ಷ ವಯೋಮಿತಿಯನ್ನು ಮೀರಬಾರದು  

 
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree Engineering

Comments