ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 300 ವೆಲ್ದರ್ ಮತ್ತು ಫೀಟರ್, ಪ್ಲಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ28-07-2023 ರೊಳಗೆ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನುಆನ್ ಲೈನ್ ಪರೀಕ್ಷೆ , ಲಿಖಿತ ಪರೀಕ್ಷೆ, ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC, ITI, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ 600/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಹಾಗೂ SC/ST ಅಭ್ಯರ್ಥಿಗಳಿ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಟ 30 ವರ್ಷ ವಯೋಮಿತಿಯನ್ನು ಮೀರಬಾರದು
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 5,000/- ರೂ ಗಳಿಂದ 24,800/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ





Comments