Loading..!

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: ITI SSLC
Published by: Bhagya R K | Date:23 ಸೆಪ್ಟೆಂಬರ್ 2023
not found

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 308 ಎಲೆಕ್ಟ್ರಿಷಿಯನ್, ಮೆಕ್ಯಾನಿಸ್ಟ್, ಎಲೆಕ್ಟಾನಿಕ್ ಮೆಕ್ಯಾನಿಕ್, ವೆಲ್ದರ್ ಮತ್ತು ಫೀಟರ್, ಪ್ಲಬರ್ ಸೇರಿದಂತೆ ವಿವಿಧಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04-10-2023 ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ : 308 
ITI ಟ್ರೇಡ್ ಅಪ್ರೆಂಟಿಸ್ - 300 
ಟೆಕ್ನಿಷಿಯನ್ ಅಪ್ರೆಂಟಿಸ್ - 08

No. of posts:  308
Application Start Date:  23 ಸೆಪ್ಟೆಂಬರ್ 2023
Application End Date:  4 ಅಕ್ಟೋಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು, ದಾಖಲೆಯ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  SSLC, ITI, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೊರೈಸಿರಬೇಕು.  

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: ITI SSLC

Comments