ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:15 ಅಕ್ಟೋಬರ್ 2023

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 145 ಗ್ರಾಜುವೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31-10-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 145
Graduate Apprentice : 75
Technician Apprentice : 70
No. of posts: 145
Application Start Date: 15 ಅಕ್ಟೋಬರ್ 2023
Application End Date: 31 ಅಕ್ಟೋಬರ್ 2023
Work Location: ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು, ದಾಖಲೆಯ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು Diploma ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಪೊರೈಸಿರಬೇಕು.
Pay Scale:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 10,000/- ರೂ ಗಳಿಂದ 12,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ





Comments