ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Diploma
Published by: Bhagya R K | Date:23 ಅಕ್ಟೋಬರ್ 2024
not found

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು 10 ಪದವೀಧರ ಅಪ್ರೆಂಟಿಸ್ ಮತ್ತು ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ ಸೇರಿದಂತೆ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  10

Comments

*
   
Mouna Bandari ಅಕ್ಟೋ. 23, 2024, 3:08 ಅಪರಾಹ್ನ
User ಅಕ್ಟೋ. 26, 2024, 5:19 ಅಪರಾಹ್ನ