ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್(CSL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:14 ನವೆಂಬರ್ 2024

ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನಲ್ಲಿ ಖಾಲಿ ಇರುವ ಒಟ್ಟು71 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು. ಈ ಹುದ್ದೆಗಳನ್ನು 3 ವರ್ಷದ ಅವಧಿಯವರೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 71
Application Start Date: 14 ನವೆಂಬರ್ 2024
Application End Date: 29 ನವೆಂಬರ್ 2024
Selection Procedure:
ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 71
- Scaffolder : 21
- Semi Skilled Rigger : 50
Qualification: ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: SSLC




Comments